ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಸ್ಥಳಾಂತರ

ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಸ್ಥಳಾಂತರ

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಬಿಸಿಸಿಐ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಸ್ಥಳಾಂತರಿಸಿದೆ. ಡಿಸೆಂಬರ್ 13, 2026ರಂದು ನಡೆಯಬೇಕಿದ್ದ ಈ ಪಂದ್ಯ ಇದೀಗ ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹವಾಮಾನ ವೈಪರೀತ್ಯದ ಸಾಧ್ಯತೆ ಮತ್ತು ಕ್ರೀಡಾಂಗಣದ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಡಿಡಿಸಿಎ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

Source: Vishwavani

More in Sports

Read the live feed on ZapIndies