ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ್ಯಾಲಿಗೆ ಗೈರುಹಾಜರಾದ ಹಿನ್ನೆಲೆಯಲ್ಲಿ ರಾಜಸ್ಥಾನ ಯೂತ್ ಕಾಂಗ್ರೆಸ್ 43 ಪದಾಧಿಕಾರಿಗಳನ್ನು ಅಮಾನತುಗೊಳಿಸಿದೆ. ಇದರಲ್ಲಿ 12 ಜಿಲ್ಲಾ ಅಧ್ಯಕ್ಷರು ಮತ್ತು 31 ರಾಜ್ಯ ಮಟ್ಟದ ಪದಾಧಿಕಾರಿಗಳು ಸೇರಿದ್ದಾರೆ. ಜನಸಮೂಹವನ್ನು ಸಂಘಟಿಸುವ ಜವಾಬ್ದಾರಿ ನೀಡಿದ್ದರೂ ಅವರೇ ರ್ಯಾಲಿಗೆ ಗೈರುಹಾಜರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕತ್ವ ಕ್ರಮ ಕೈಗೊಂಡಿದೆ.
ದೆಹಲಿ ರ್ಯಾಲಿ ತಪ್ಪಿಸಿದ 43 ಯೂತ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಅಮಾನತು
Source: Mangalorean