ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 2.25 ಹೆಚ್ಚಳ

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 2.25 ಹೆಚ್ಚಳ

ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಮೂಲ ವೇತನದ ಶೇ. 15.75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. 2026ರ ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಯಾಗಲಿದ್ದು, ನಿವೃತ್ತ ವೇತನದಾರರು, ಕುಟುಂಬ ಪಿಂಚಣಿದಾರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಪಿಂಚಣಿದಾರರಿಗೂ ಅನ್ವಯವಾಗಲಿದೆ. ಬಾಕಿ ಮೊತ್ತವನ್ನು ನವೆಂಬರ್ 2026ರ ವೇತನ ಅಥವಾ ಪಿಂಚಣಿ ಜೊತೆಗೆ ಪಾವತಿಸಲಾಗುವುದು.

Source: Vishwavani

More in Business & Finance

Read the live feed on ZapIndies