ಬೆಂಗಳೂರಿನಲ್ಲಿ ಪತ್ನಿ ಮತ್ತು ಆಕೆಯ ಕುಟುಂಬದ ಸೇರಿ ಏಳು ಮಂದಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕ ಇಂದುಶೇಖರ್ ಬಂಧನಕ್ಕೊಳಗಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯ ಪಿಯುಸಿ ಓದುತ್ತಿರುವ ಮಗಳ ಪಾತ್ರದ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಆಕೆ ಕೃತ್ಯಕ್ಕೆ ಸಹಕರಿಸಿದ್ದಾಳೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ; ತನಿಖೆಯಿಂದಷ್ಟೇ ಸ್ಪಷ್ಟತೆ ಸಿಗಲಿದೆ.
ಬೆಂಗಳೂರು ಸರಣಿ ಹತ್ಯೆ: ಆರೋಪಿ ಮಗಳ ಪಾತ್ರದ ಬಗ್ಗೆ ಅನುಮಾನ
Source: Zee Kannada News