ಪ್ರಧಾನಿ ನರೇಂದ್ರ ಮೋದಿ ನವೆಂಬರ್ 13ರಂದು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಉದ್ಘಾಟಿಸಿ, ಐಐಎಂಬಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಮೈಸೂರಿನಲ್ಲಿ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಚಾಮುಂಡಿಬೆಟ್ಟದ ತಪ್ಪಲಿನ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ಡೋಮ್ ಪ್ಲಾನೆಟೋರಿಯಂ ಲೋಕಾರ್ಪಣೆ ಮಾಡಲಿದ್ದಾರೆ.
ನರೇಂದ್ರ ಮೋದಿ ನ.13ರಂದು ಕರ್ನಾಟಕ ಭೇಟಿ
Source: Vishwavani