ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಸುಲಭಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನವೆಂಬರ್ 7ರಂದು ಎಲ್ಲಾ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್ ಆಯೋಜಿಸಿದೆ. ಬಾಕಿ ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲು ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಅನಿರೀಕ್ಷಿತ ಭೇಟಿ ನಡೆಸಿ ಪರಿಶೀಲಿಸಲಿದ್ದು, ನಿರ್ಲಕ್ಷ್ಯ ತೋರಿದವರ ವಿರುದ್ಧ ಶಿಸ್ತು ಕ್ರಮ ಎಚ್ಚರಿಕೆ ನೀಡಲಾಗಿದೆ.
ನವೆಂಬರ್ 7ಕ್ಕೆ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಮೇಳ
Source: Zee Kannada News