ಎನ್ಸಿಪಿ-ಎಸ್ಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶನಿವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎದೆ ಸೋಂಕು ಮತ್ತು ಬ್ರಾಂಕೈಟಿಸ್‌ಗೆ ಚಿಕಿತ್ಸೆ ಪಡೆದ ಅವರ ಆರೋಗ್ಯ ಸ್ಥಿರವಾಗಿದ್ದು, ಮುಂದಿನ ಚಿಕಿತ್ಸೆ ಮನೆಯಲ್ಲೇ ಮುಂದುವರಿಯಲಿದೆ. ವಯಸ್ಸಿನ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿ ಮತ್ತು ಮುನ್ನೆಚ್ಚರಿಕೆಗಳನ್ನು ಸೂಚಿಸಿದ್ದಾರೆ.
ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಆರೋಗ್ಯ ಸ್ಥಿರ
Source: Mangalorean