ವೆಲ್ಲಿಂಗ್ಟನ್ನ ಹೆನ್ರಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಡಿಎಲ್ಎಸ್ ನಿಯಮದ ಅಡಿಯಲ್ಲಿ 4 ರನ್ಗಳಿಂದ ಗೆದ್ದು ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು. ಗುರ್ನೂರ್ ಬ್ರಾರ್ 4 ವಿಕೆಟ್ ಕಿತ್ತು ಪಂದ್ಯಶ್ರೇಷ್ಠರಾದರು. 135 ರನ್ ಗುರಿ ಬೆನ್ನಟ್ಟಿದ ಭಾರತ 26 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿದಾಗ ಮಳೆ ಅಡ್ಡಿಪಡಿಸಿತು.
ಮಳೆಯ ನಡುವೆ ಭಾರತಕ್ಕೆ 4 ರನ್ ಗೆಲುವು, ಸರಣಿ 2-0
Source: Vishwavani