'ತರಂಗಾಂತರಂಗ' ಚಿತ್ರದ ಆಡಿಯೋ ಬಿಡುಗಡೆ

'ತರಂಗಾಂತರಂಗ' ಚಿತ್ರದ ಆಡಿಯೋ ಬಿಡುಗಡೆ

ಉಡುಪಿಯ ಬೈಂದೂರು ಮೂಲದ ಯುವ ಪ್ರತಿಭೆ ಶ್ರೀಷ ನಾಯಕ ನಟನಾಗಿ ಹಾಗೂ ನಿರ್ದೇಶಕನಾಗಿ ಕಾಣಿಸಿಕೊಂಡಿರುವ 'ತರಂಗಾಂತರಂಗ' ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಪುನರ್ಜನ್ಮದ ಕಥೆಯನ್ನು ಹೊಂದಿರುವ ಈ ಚಿತ್ರವು ಹಿಸ್ಟರಿ, ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಶೈಲಿಯಲ್ಲಿದ್ದು, ಈಗಾಗಲೇ ಟೀಸರ್ ಬಿಡುಗಡೆಯಾಗಿದೆ. ಚೆರಿಕಾ ಮೂರ್ತಿ, ಯಶಸ್ವಿನಿ ಸ್ವಾಮಿ ನಾಯಕಿಯರಾಗಿದ್ದು, ಪ್ರಮೋದ್ ಶೆಟ್ಟಿ ಸೇರಿ ಹಿರಿಯ ನಟರು ಪ್ರಮುಖ ಪಾತ್ರಗಳಲ್ಲಿದ್ದಾರೆ.

Source: Vishwavani

More in Entertainment

Read the live feed on ZapIndies