ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಆರ್‌ಒ ನೇಮಕಕ್ಕೆ ಆಯೋಗ ಸೂಚನೆ

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಆರ್‌ಒ ನೇಮಕಕ್ಕೆ ಆಯೋಗ ಸೂಚನೆ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ರಿಟರ್ನಿಂಗ್ ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ. ಪಂಚಾಯತ್ ರಾಜ್ (ಚುನಾವಣೆ) ನಿಯಮ 1993ರ ನಿಯಮ 6ರಡಿ ಈ ನೇಮಕಾತಿ ನಡೆಯಬೇಕು. ನೇಮಕಾತಿ ಪಟ್ಟಿಯ ಪ್ರಸ್ತಾವನೆಯನ್ನು 16.11.2026ರೊಳಗೆ ಆಯೋಗದ ಅನುಮೋದನೆಗೆ ಸಲ್ಲಿಸಬೇಕು.

Source: Kannada Dunia

More in Politics

Read the live feed on ZapIndies