ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿ ಹಲವೆಡೆ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ 28, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
Source: Vishwavani