ಪ್ರಥಮ ಪಿಯುಸಿ ಪರೀಕ್ಷೆಗೆ ರಾಜ್ಯಮಟ್ಟದ ಪ್ರಶ್ನೆಪತ್ರಿಕೆ

ಪ್ರಥಮ ಪಿಯುಸಿ ಪರೀಕ್ಷೆಗೆ ರಾಜ್ಯಮಟ್ಟದ ಪ್ರಶ್ನೆಪತ್ರಿಕೆ

2027ರಿಂದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಲು ಸರ್ಕಾರ ತೀರ್ಮಾನಿಸಿದೆ. ಈ ಜವಾಬ್ದಾರಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ (KSEAB) ವಹಿಸಲಾಗಿದ್ದು, ಪರೀಕ್ಷೆ ಮಾತ್ರ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ನಡೆಯಲಿದೆ. ಎಲ್ಲ ಕಾಲೇಜುಗಳಿಗೂ ಏಕರೂಪದ ಪರೀಕ್ಷೆ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Source: Kannada Dunia

More in Top Stories

Read the live feed on ZapIndies