ದೀಪಾವಳಿ ಹಬ್ಬಕ್ಕೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ

ದೀಪಾವಳಿ ಹಬ್ಬಕ್ಕೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ

ದೇಶಾದ್ಯಂತ ದೀಪಾವಳಿ ಆಚರಣೆ ನಡೆಯುತ್ತಿರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯ ತಿಳಿಸಿದ್ದಾರೆ. ದೇಶಭಕ್ತ ಯುವಕರು ವಿಕಸಿತ ಭಾರತ ನಿರ್ಮಾಣಕ್ಕೆ ಉತ್ಸಾಹದಿಂದ ಕೊಡುಗೆ ನೀಡಬೇಕೆಂದು ಅವರು ಆಶಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ಎಕ್ಸ್ ವೇದಿಕೆಯಲ್ಲಿ ದೀಪಾವಳಿ ಶುಭಾಶಯ ತಿಳಿಸಿದ್ದು, ಈ ಬಾರಿಯೂ ರಕ್ಷಣಾ ಸಿಬ್ಬಂದಿಯೊಂದಿಗೆ ಹಬ್ಬ ಆಚರಿಸಲಿದ್ದಾರೆ.

Source: Mangalorean

More in Top Stories

Read the live feed on ZapIndies