ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಚೇರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸದ ಕಾಪೌಂಡ್‌ಗೆ ಪೋಸ್ಟರ್ ಅಂಟಿಸಿದ್ದಾರೆ. ವಿಜಯೇಂದ್ರ ಅವರ ಹೇಳಿಕೆಯನ್ನು ಖಂಡಿಸಿ ಈ ಪೋಸ್ಟರ್ ವಾರ್ ನಡೆಸಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಖಂಡಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುವ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸಕ್ಕೆ ಪೋಸ್ಟರ್
Source: Public TV