ಶನಿವಾರ ಸಂಜೆ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. 215 ಕಿಮೀ ಆಳದಲ್ಲಿ ಸಂಭವಿಸಿದ ಈ ಭೂಕಂಪದ ಅನುಭವ ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಹಲವು ದೇಶಗಳಲ್ಲಿ ಆಯಿತು. ಸಾವು-ನೋವುಗಳ ಯಾವುದೇ ವರದಿ ಇಲ್ಲ.
ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಭಾರತ-ಪಾಕ್‌ನಲ್ಲೂ ಅನುಭವ
Source: Bhatkallys
Read the live feed on ZapIndies