ಮಾಜಿ ಸಚಿವ ಸಿ.ವೀರಣ್ಣ ನಿಧನ

ಮಾಜಿ ಸಚಿವ ಸಿ.ವೀರಣ್ಣ ನಿಧನ

ಮಾಜಿ ಸಚಿವ ಸಿ.ವೀರಣ್ಣ ಅವರು ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿನ್ನೆ ರಾತ್ರಿ ನಿಧನರಾದರು. ರಾಮಕೃಷ್ಣ ಹೆಗ್ಗಡೆ, ಎಸ್.ಆರ್.ಬೊಮ್ಮಾಯಿ, ಜೆ.ಹೆಚ್.ಪಟೇಲ್ ಮತ್ತು ಎಚ್.ಡಿ.ದೇವೇಗೌಡ ಅವರ ಮುಖ್ಯಮಂತ್ರಿ ಅವಧಿಯಲ್ಲಿ ವಿವಿಧ ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು, ಕೊರಟಗೆರೆ ತಾಲ್ಲೂಕಿನ ಬುಕ್ಕಪಟ್ಟಣ ಗ್ರಾಮದಲ್ಲಿ ಕೃಷಿಕ ಜೀವನ ನಡೆಸುತ್ತಿದ್ದರು.

Source: Zee Kannada News

Read the live feed on ZapIndies