ಸಾರನಾಥ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ

ಸಾರನಾಥ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ

ಉತ್ತರ ಪ್ರದೇಶದ ಪ್ರಾಚೀನ ಬೌದ್ಧ ತಾಣ ಸಾರನಾಥವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗುರುತಿಸಲಾಗಿದೆ. ದಕ್ಷಿಣ ಕೊರಿಯಾದ ಬುಸಾನ್ನಲ್ಲಿ ನಡೆದ 48ನೇ ಅಧಿವೇಶನದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಭಾರತದ 45ನೇ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ. ಬುದ್ಧನ ಮೊದಲ ಧರ್ಮೋಪದೇಶ ನೀಡಿದ ಸ್ಥಳವಾದ ಸಾರನಾಥವು ಅಶೋಕ ಸ್ತಂಭಕ್ಕೂ ಪ್ರಸಿದ್ಧವಾಗಿದೆ.

Source: Vishwavani

Read the live feed on ZapIndies