ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವದಲ್ಲಿ ಐಐಟಿ ದೆಹಲಿ ನಿರ್ದೇಶಕ ಪ್ರೊ. ರಂಗನ್ ಬ್ಯಾನರ್ಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಲಿಕೆ ಜೀವಿತಾವಧಿಯ ಪ್ರಯಾಣ ಎಂದು ಹೇಳಿದರು. ಕುಲಾಧಿಪತಿ ಪ್ರೊ. ಜವಾಹರ್ ದೊರೆಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಒಟ್ಟು 5,268 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಯಿತು. 4 ಪಿಎಚ್ಡಿ ಪದವೀಧರರು, 1,375 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. 31 ಚಿನ್ನದ ಮತ್ತು 102 ಬೆಳ್ಳಿ ಪದಕಗಳನ್ನು ಪ್ರದಾನ ಮಾಡಲಾಯಿತು.
ಪಿಇಎಸ್ ವಿವಿಯ 12ನೇ ಘಟಿಕೋತ್ಸವ: 5,268 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ
Source: Vishwavani
Read the live feed on ZapIndies