ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ತನ್ನ ಆಂಬುಲೆನ್ಸ್ನಲ್ಲೇ ಕಾಲೇಜು ವಿದ್ಯಾರ್ಥಿಗಳು ಮತ್ತು ವೈದ್ಯರಿಗೆ MDMA ಡ್ರಗ್ಸ್ ಪೂರೈಸುತ್ತಿದ್ದುದು ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ. ₹5.50 ಕೋಟಿ ಮೌಲ್ಯದ ಡ್ರಗ್ಸ್ ಜಾಲವನ್ನು ಭೇದಿಸಿದ ಪೊಲೀಸರು ಈತನನ್ನು ನಾಲ್ಕನೇ ಆರೋಪಿಯಾಗಿ ಗುರುತಿಸಿದ್ದಾರೆ. ಜಲೀಲ್ ಬಾಬಾ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಶೋಧ ಮುಂದುವರಿದಿದೆ.
ಆಂಬುಲೆನ್ಸ್ನಲ್ಲೇ ಡ್ರಗ್ಸ್ ದಂಧೆ; ಜಲೀಲ್ ಬಾಬಾ ಪರಾರಿ
Source: Zee Kannada News
Read the live feed on ZapIndies