'ಕಾಂತಾರ' ಖ್ಯಾತಿಯ ರಿಷಬ್ ಶೆಟ್ಟಿ ಅವರು 'ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ' ಚಿತ್ರದ ಪ್ರಚಾರಕ್ಕಾಗಿ ಸೋನಿ ಪಿಕ್ಚರ್ಸ್‌ನೊಂದಿಗೆ ಕೈಜೋಡಿಸಿದ್ದಾರೆ. ಜಾಗತಿಕ ಸೂಪರ್ ಹೀರೋ ಚಿತ್ರದ ಪ್ರಚಾರದಲ್ಲಿ ಭಾಗಿಯಾದ ಭಾರತದ ಮೊದಲ ನಟ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಸೋನಿ ಪಿಕ್ಚರ್ಸ್ ಬಿಡುಗಡೆ ಮಾಡಿರುವ ಪ್ರೋಮೋ ವೈರಲ್ ಆಗಿದೆ. ಟಾಮ್ ಹಾಲ್ಯಾಂಡ್ ಅಭಿನಯದ ಈ ಚಿತ್ರ ಜುಲೈ 30 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
ಸ್ಪೈಡರ್ ಮ್ಯಾನ್ ಪ್ರಚಾರಕ್ಕೆ ರಿಷಬ್ ಶೆಟ್ಟಿ ಎಂಟ್ರಿ
Source: Zee Kannada News
Read the live feed on ZapIndies