ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿದೆ. ಒಳಜಗಳದಿಂದ ಮುಂದೂಡಲ್ಪಟ್ಟಿದ್ದ ಸಂಪುಟ ವಿಸ್ತರಣೆಗೆ ವೇಗ ಸಿಕ್ಕಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹೊಸ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. 18 ಮಂದಿಗೆ ಸಚಿವ ಸ್ಥಾನ ಸಿಗಲಿದ್ದು, ಪ್ರಮಾಣ ವಚನ ದಿನಾಂಕವೂ ನಿಗದಿಯಾಗಿದೆ.
ಸಚಿವ ಸಂಪುಟ ವಿಸ್ತರಣೆ ಅಂತಿಮ, 18 ಜನರಿಗೆ ಮಂತ್ರಿಗಿರಿ
Source: Zee Kannada News
Read the live feed on ZapIndies