ಸದ್ಗುರು ಶ್ರೀ ಮಧುಸೂದನ ಸಾಯಿ ಜನ್ಮದಿನ: 4 ಸೂಪರ್ ಸ್ಪೆಷಾಲಿಟಿ ವಿಭಾಗ ಆರಂಭ

ಸದ್ಗುರು ಶ್ರೀ ಮಧುಸೂದನ ಸಾಯಿ ಜನ್ಮದಿನ: 4 ಸೂಪರ್ ಸ್ಪೆಷಾಲಿಟಿ ವಿಭಾಗ ಆರಂಭ

ಸದ್ಗುರು ಶ್ರೀ ಮಧುಸೂದನ ಸಾಯಿ ಅವರ 47ನೇ ಜನ್ಮದಿನದ ಅಂಗವಾಗಿ ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಾಲ್ಕು ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಲಾಯಿತು. ಜೀನೋಮಿಕ್ಸ್ ಮತ್ತು ಇಮ್ಯುನೊಥೆರಪಿ, ಹೃದಯ ಮತ್ತು ರಕ್ತನಾಳ ವಿಜ್ಞಾನ, ರೊಬೊಟಿಕ್ ಮೂಳೆ ಮತ್ತು ಕೀಲು ಚಿಕಿತ್ಸೆ, ಹಾಗೂ ಕ್ಷೇಮ ಮತ್ತು ಲಾಂಜಿಟಿವಿಟಿ ವಿಭಾಗಗಳು ಆರಂಭಗೊಂಡಿವೆ. ಅಲ್ಲದೆ, ಕೃತಕ ಬುದ್ಧಿಮತ್ತೆ ಆಧಾರಿತ 'ಮೈ ಹ್ಯಾಪಿ ಹೆಲ್ತ್' ಮೊಬೈಲ್ ಆ್ಯಪ್ ಮತ್ತು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ನ ನೂತನ ವೆಬ್ಸೈಟ್, ಲೋಗೋ ಹಾಗೂ ಸುವರ್ಣ ಮಹೋತ್ಸವದ ಸ್ಮಾರಕ ನಾಣ್ಯವನ್ನು ಅನಾವರಣಗೊಳಿಸಲಾಯಿತು.

Source: Vishwavani

Read the live feed on ZapIndies