ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್‌ಡ್ರೈವ್ ಹಂಚಿದ 8 ಮಂದಿಗೆ ಸಮನ್ಸ್

ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್‌ಡ್ರೈವ್ ಹಂಚಿದ 8 ಮಂದಿಗೆ ಸಮನ್ಸ್

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಹೊಂದಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಎಸ್‌ಐಟಿ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಫೋಟೋ ಮತ್ತು ವಿಡಿಯೋ ಶೇರ್ ಮಾಡಿದ 8 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ. ಹಾಸನದಲ್ಲಿ 2024 ಚುನಾವಣೆ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು.

Source: Zee Kannada News

Read the live feed on ZapIndies