ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ: ಕೇಂದ್ರ

ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ: ಕೇಂದ್ರ

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದುವರೆಗೂ ರಾಜ್ಯ ಸರ್ಕಾರದಿಂದ ಅಧಿಕೃತ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಸಂಸದ ಪಿ.ಸಿ. ಮೋಹನ್ ಅವರ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದ್ದಾರೆ. ಸ್ಥಳ ಅಂತಿಮಗೊಳಿಸಲು ರಾಜ್ಯ ಸರ್ಕಾರ ಖಾಸಗಿ ಸಂಶೋಧನಾ ಸಂಸ್ಥೆಗೆ ಅಧ್ಯಯನದ ಸೂಚನೆ ನೀಡಿದ್ದು, ಕನಕಪುರ ಮತ್ತು ತುಮಕೂರು ನಡುವೆ ಪೈಪೋಟಿ ನಡೆದಿದೆ.

Source: Vishwavani

Read the live feed on ZapIndies