ಹಿರಿಯ ನಟಿ ಊರ್ವಶಿ ತಮ್ಮ 729ನೇ ಚಿತ್ರ 'ಬುಲ್ಲಿ' ಮೂಲಕ ಚಂದನವನಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಓಂ ಪ್ರಕಾಶ್ ರಾವ್ ನಿರ್ದೇಶನದ ಈ ಚಿತ್ರದಲ್ಲಿ ಭುವನ್ ಪೊನ್ನಣ್ಣ ನಾಯಕ. ಊರ್ವಶಿ ಅವರ ಪುತ್ರಿ ತೇಜಾಲಕ್ಷ್ಮಿ ಈ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ತೇಜಾಲಕ್ಷ್ಮಿ, ಮೊದಲ ಬಾರಿಗೆ ತಾಯಿಯೊಂದಿಗೆ ಒಂದೇ ಸ್ಕ್ರೀನ್ ಹಂಚಿಕೊಂಡಿದ್ದಾರೆ.
ಊರ್ವಶಿ ಪುತ್ರಿ ತೇಜಾಲಕ್ಷ್ಮಿ 'ಬುಲ್ಲಿ' ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ
Source: Zee Kannada News
Read the live feed on ZapIndies