ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿಸಿದ ಹಲವು ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿದ್ದು, ಬೆಂಬಲಿಗರು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿದುಬಂದಿದೆ. ನಿಷ್ಠಾವಂತರಿಗೆ ಇದು ಕಾಲವಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ: ಶಾಸಕ ರಾಜೀನಾಮೆ
Source: Zee Kannada News
Read the live feed on ZapIndies