ಬಿಗ್ ಬಾಸ್ ಕನ್ನಡ ಸೀಸನ್ 13ರ ವಿಶೇಷ ಆಯ್ಕೆ ಪ್ರಕ್ರಿಯೆ 'ಅಗ್ನಿಪರೀಕ್ಷೆ'ಗೆ ಸಂಗೀತಾ ಶೃಂಗೇರಿ ಮತ್ತು ವಿನಯ್ ಗೌಡ ಚಂದನ್ ಶೆಟ್ಟಿ ಶೃತಿ ನ್ಯಾಯಾಧೀಶರಾಗಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 16 ರಾತ್ರಿ 9ಕ್ಕೆ ಬಿಗ್ ಬಾಸ್ ಮನೆಗೆ ಪ್ರವೇಶಿಸುವ ಸ್ಪರ್ಧಿಗಳ ಆಯ್ಕೆ ನಡೆಯಲಿದೆ. ಲಾಲ್ಬಾಗ್ನಲ್ಲಿ ಆಗಸ್ಟ್ 6ರಿಂದ 17ರವರೆಗೆ ನಡೆಯುವ ಫ್ಲವರ್ ಶೋನಲ್ಲಿ ಅಗ್ನಿಪರೀಕ್ಷೆ ಅನುಭವ ವಲಯವನ್ನು ಸಿದ್ಧಪಡಿಸಲಾಗಿದೆ.
ಬಿಗ್ ಬಾಸ್ ಅಗ್ನಿಪರೀಕ್ಷೆಗೆ ಜಡ್ಜ್ ಆಗಿ ಸಂಗೀತಾ, ವಿನಯ್
Source: Vishwavani