ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡೇಟಿಗೆ ಬಲಿ

ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡೇಟಿಗೆ ಬಲಿ

ಉಡುಪಿ ಜಿಲ್ಲೆಯ ಮುದಾರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಶುಕ್ರವಾರ ಮಧ್ಯಾಹ್ನ ಇಬ್ಬರು ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಹಣಕಾಸು ವ್ಯವಹಾರದ ವಿವಾದವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ತನಿಖೆ ಮುಂದುವರಿದಿದೆ.

Source: Coastal Digest

More in Top Stories

Read the live feed on ZapIndies