ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ ನಿರ್ಮಾಣವಾಗಲಿದೆ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ಕ್ವಾಂಟಮ್ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ರಾಜ್ಯವು ಜಾಗತಿಕ ತಂತ್ರಜ್ಞಾನ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಜೊತೆಗೆ ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಗೆ ಮನವಿ ಮಾಡಿದರು.
ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ ನಿರ್ಮಾಣ
Source: Kannada Dunia