ಬೆಂಗಳೂರಿನ ಹಾಸ್ಟೆಲ್ನಲ್ಲಿ ಐಐಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಹಾಸ್ಟೆಲ್ನಲ್ಲಿ ಐಐಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಐಐಎಸ್ಸಿಯ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿ ರಕ್ಷಣ್ (20) ಶುಕ್ರವಾರ ಹಾಸ್ಟೆಲ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಯ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಾನು ಸೋತವನು ಎಂದು ಬರೆದಿದ್ದಾನೆ. ಸದಾಶಿವನಗರ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Source: Vishwavani

More in Top Stories

Read the live feed on ZapIndies