ಬೆಂಗಳೂರಿನಲ್ಲಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ವೇಗ ಪಡೆದುಕೊಂಡಿದ್ದು, ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಆಗಸ್ಟ್ 1-6ರ ಅವಧಿಯಲ್ಲಿ 453 ಸ್ಥಳಗಳಿಂದ 10,056 ಮೆಟ್ರಿಕ್ ಟನ್ ಸಿ&ಡಿ ತ್ಯಾಜ್ಯ ತೆರವುಗೊಳಿಸಲಾಗಿದೆ.
ಸ್ವಚ್ಛತೆಗೆ ನೋಟಿಸ್ ಜಾರಿಗೆ ಸಚಿಜರ ಸೂಚನೆ
Source: Kannada Dunia