ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಎಎಂಬಿ ಮಾಲ್ನಲ್ಲಿ ಬಿಡುಗಡೆಯಾಗಲಿದೆ. ಹಿರಿಯ ನಟ ಡಾ. ಶಿವರಾಜ್ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಚಿತ್ರವು ಆಗಸ್ಟ್ 26ರಂದು ಬಹುಭಾಷೆಗಳಲ್ಲಿ ತೆರೆಕಾಣಲಿದೆ.
ಯಶ್ ಅಭಿನಯದ 'ಟಾಕ್ಸಿಕ್' ಟ್ರೇಲರ್ ಇಂದು ಬಿಡುಗಡೆ
Source: Zee Kannada News