ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್' ಟ್ರೈಲರ್ ಬಿಡುಗಡೆಯಾಗಿದೆ. ಆಗಸ್ಟ್ 26ರಂದು ಚಿತ್ರ ತೆರೆಗೆ ಬರಲಿದ್ದು, ಏಪ್ರಿಲ್ 10ರಂದು ಬಿಡುಗಡೆಯಾಗಬೇಕಿದ್ದ ಚಿತ್ರವನ್ನು ಒಂದು ವರ್ಷ ಮುಂದೂಡಲಾಗಿತ್ತು. ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಸೇರಿದಂತೆ ಹಲವು ತಾರೆಯರು ನಟಿಸಿದ್ದಾರೆ.
ಯಶ್ ಅಭಿನಯದ ಟಾಕ್ಸಿಕ್ ಟ್ರೈಲರ್ ರಿಲೀಸ್
Source: Zee Kannada News