ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ್ ಮಲ್ಯ ಮದ್ಯಪಾನ ತ್ಯಜಿಸಿ 8 ವರ್ಷ ಪೂರೈಸಿದ್ದಾರೆ. ಆತಂಕ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಲು ಮದ್ಯ ತ್ಯಜಿಸಿರುವುದಾಗಿ ಅವರು ಹೇಳಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮದ್ಯದ ದೊರೆ ಪುತ್ರ ಸಿದ್ಧಾರ್ಥ್ ಮಲ್ಯ ಮದ್ಯಪಾನ ತ್ಯಜಿಸಿ 8 ವರ್ಷ
Source: Vishwavani