ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟ್ರೇಲರ್ ಬೆಂಗಳೂರಿನಲ್ಲಿ ಬಿಡುಗಡೆಯಾಗಿದ್ದು, ಯಶ್ ಅವರು ಕನ್ನಡಿಗರಿಗೆ 'ತಲೆ ತಗ್ಗಿಸೋಕೆ ಬಿಡಲ್ಲ' ಎಂದು ಭರವಸೆ ನೀಡಿದ್ದಾರೆ. ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರ ಆಗಸ್ಟ್ 26ಕ್ಕೆ ಬಿಡುಗಡೆಯಾಗಲಿದ್ದು, ನಯನತಾರಾ, ಕಿಯಾರಾ ಅಡ್ವಾಣಿ ಸೇರಿದಂತೆ ದೊಡ್ಡ ತಾರಾಗಣವಿದೆ.
ಟಾಕ್ಸಿಕ್ ಟ್ರೇಲರ್ ಬಿಡುಗಡೆ: ಯಶ್ ಹೇಳಿದ್ದೇನು?
Source: Zee Kannada News