ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಟಾಕ್ಸಿಕ್'ನ ಟ್ರೈಲರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ಇನ್ನೊಂದೆಡೆ, ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಬಾಕಿ ಉಳಿದಿದ್ದು, ಹೊಸ ಸಚಿವರು ಕಾಯುತ್ತಿದ್ದಾರೆ.
ಟಾಕ್ಸಿಕ್ ಟ್ರೈಲರ್ ರಿಲೀಸ್; ಖಾತೆ ಹಂಚಿಕೆ ಬಾಕಿ
Source: Zee Kannada News