84ನೇ ಕ್ವಿಟ್ ಇಂಡಿಯಾ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ದೇಶದಲ್ಲಿ ಮತದಾರರ ದರೋಡೆ ನಡೆಯುತ್ತಿದ್ದು, ಎಲ್ಲರೂ ಕ್ವಿಟ್ ವೋಟ್ ಚೋರಿ ಚಳುವಳಿ ಮಾಡಬೇಕು ಎಂದು ಕರೆ ನೀಡಿದ್ದಾರೆ. ಯುವಕರಿಗೆ ಉದ್ಯೋಗವಿಲ್ಲ, ನೀಟ್ ಅಕ್ರಮ ಸೇರಿದಂತೆ ದೊಡ್ಡ ರಣರಂಗ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಮತದಾರರ ದರೋಡೆ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ: ಸಿಎಂ ಡಿ.ಕೆ ಶಿವಕುಮಾರ್
Source: Zee Kannada News