ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ನಿಗಮದ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಬೇಕು ಎಂದೂ ಹೇಳಿದ್ದಾರೆ.
ಬಿ. ನಾಗೇಂದ್ರಗೆ ಸಚಿವ ಸ್ಥಾನ: ಶ್ರೀರಾಮುಲು ರಾಜೀನಾಮೆ ಆಗ್ರಹ
Source: Zee Kannada News