ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನಗರದಲ್ಲಿ ತನಿಖಾ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ 26 ಸ್ಥಳಗಳ ಮೇಲೆ ದಾಳಿ ನಡೆಸಿವೆ. ನಿಷೇಧಿತ ಜಮಾತ್-ಎ-ಇಸ್ಲಾಮಿಗೆ ಸಂಬಂಧಿಸಿದ ಭೂಗತ ಜಾಲದ ಚಟುವಟಿಕೆಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ದಾಳಿಗಳು ಯುಎಪಿಎ ಪ್ರಕರಣದ ಹಿನ್ನೆಲೆಯಲ್ಲಿ ನಡೆದಿವೆ.
ಜಮ್ಮು-ಕಾಶ್ಮೀರದ 26 ಸ್ಥಳಗಳ ಮೇಲೆ ಭದ್ರತಾ ಪಡೆಗಳ ದಾಳಿ
Source: Vishwavani