ಕೇರಳದ ಎಲ್‌ಪಿ ಶಾಲಾ ಶಿಕ್ಷಕ ಪರೀಕ್ಷೆಯ ರ್ಯಾಂಕ್ ಅಭ್ಯರ್ಥಿಗಳು ನೇಮಕಾತಿ ಆದೇಶ ನೀಡದ ಸರ್ಕಾರದ ಧೋರಣೆ ಖಂಡಿಸಿ ತಿರುವನಂತಪುರಂನಲ್ಲಿ ಹುಲ್ಲು ತಿಂದು ಪ್ರತಿಭಟನೆ ನಡೆಸಿದ್ದಾರೆ. 34 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕೂಡಲೇ ಕೌನ್ಸಿಲಿಂಗ್ ನಡೆಸಿ ಆದೇಶ ನೀಡಬೇಕೆಂದು ಆಗ್ರಹಿಸಿದ್ದಾರೆ.
ನೇಮಕಾತಿ ವಿಳಂಬ ಖಂಡಿಸಿ ಹುಲ್ಲು ತಿಂದು ಪ್ರತಿಭಟನೆ
Source: Vishwavani