ವೈದ್ಯಕೀಯ ವಿದ್ಯಾರ್ಥಿನಿ ಅಪಘಾತ: ಇಬ್ಬರು ಯುವಕರಿಗೆ ಪೊಲೀಸರ ಬಲೆ

ವೈದ್ಯಕೀಯ ವಿದ್ಯಾರ್ಥಿನಿ ಅಪಘಾತ: ಇಬ್ಬರು ಯುವಕರಿಗೆ ಪೊಲೀಸರ ಬಲೆ

ಆಂಧ್ರಪ್ರದೇಶದ ರಾಜಮಹೇಂದ್ರವರಂನಲ್ಲಿ ಆಗಸ್ಟ್ 3ರಂದು ನಡೆದ ಭೀಕರ ಅಪಘಾತದಲ್ಲಿ 28 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಡಾ. ಪ್ರಿಯಾಂಕಾ ಮೃತಪಟ್ಟಿದ್ದಾರೆ. ಮದ್ಯ ಸೇವಿಸಿದ್ದ ಇಬ್ಬರು ಯುವಕರು ಚಲಾಯಿಸುತ್ತಿದ್ದ ಕಾರು ಅವರ ಸ್ಕೂಟರ್ಗೆ ಡಿಕ್ಕಿ ಹೊಡೆದು ತಲೆಯ ಮೇಲೆ ಹರಿದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.

Source: OneIndia Kannada

More in Top Stories

Read the live feed on ZapIndies