ರಾಕಿಂಗ್ ಸ್ಟಾರ್ ಯಶ್ ಅವರು ಟಾಕ್ಸಿಕ್ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, 'ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು' ಎಂದು ಹೇಳಿದ್ದಾರೆ. ಈ ಚಿತ್ರವು ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು, ಕೆಜಿಎಫ್ ಬಳಿಕ ಯಶ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.
ಟಾಕ್ಸಿಕ್ ಟ್ರೈಲರ್ ಈವೆಂಟ್ನಲ್ಲಿ ಯಶ್ ಹೇಳಿದ ಮಾತುಗಳು
Source: News18 Kannada