ಪ್ರಧಾನಿ ನರೇಂದ್ರ ಮೋದಿ ಅವರು 2026ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು. ಈ ವೇಳೆ ಅವರು ಆಟಗಾರರೊಂದಿಗೆ ಸುದೀರ್ಘ ಮಾತುಕತೆ ನಡೆಸಿ, ವೀಡಿಯೊ ಹಂಚಿಕೊಂಡರು. ಭಾರತ ಒಟ್ಟು 39 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.
ಮೋದಿ ಭೇಟಿಯಾದ ಕಾಮನ್ವೆಲ್ತ್ ಪದಕ ವಿಜೇತರು
Source: News18 Kannada