22 ಎಸೆತಗಳ ನಂತರ ಖಾತೆ ತೆರೆದ ಪಂತ್

22 ಎಸೆತಗಳ ನಂತರ ಖಾತೆ ತೆರೆದ ಪಂತ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಅವರು ಆಕ್ರಮಣಕಾರಿ ಆಟಕ್ಕೆ ಬದಲಾಗಿ ರಕ್ಷಣಾತ್ಮಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಅಚ್ಚರಿ ಮೂಡಿಸಿದರು. 22 ಎಸೆತಗಳ ನಂತರ ಸಿಕ್ಸರ್ ಮೂಲಕ ಖಾತೆ ತೆರೆದ ಪಂತ್, 68 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಮುಂಬರುವ ಟೆಸ್ಟ್ ಸರಣಿಯಲ್ಲಿ ಲಂಕಾ ಸ್ಪಿನ್ನರ್ಗಳನ್ನು ಎದುರಿಸಲು ಪಂತ್ ತಾಳ್ಮೆಯ ಆಟ ಆಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

Source: TV9 Kannada

More in Sports

Read the live feed on ZapIndies