ಕಾವೇರಿ ವಿವಾದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಆಗಸ್ಟ್ 10ರ ಸೋಮವಾರ ಅತ್ತಿಬೆಲೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿ ಮುಚ್ಚಲು ಕರೆ ನೀಡಿದ್ದಾರೆ. ತಮಿಳುನಾಡಿನ ವಾಹನಗಳನ್ನು ಕರ್ನಾಟಕಕ್ಕೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಆಗಸ್ಟ್ 13ರಂದು ರಾಜ್ಯಾದ್ಯಂತ ಬಂದ್ಗೂ ಕರೆ ನೀಡಲಾಗಿದ್ದು, 2,000ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಕರ್ನಾಟಕ-ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್ ಕರೆ
Source: OneIndia Kannada