ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯದ (ಇಡಿ) ನಿರ್ದೇಶಕ ರಾಹುಲ್ ನವೀನ್ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಿಸಿ ಆದೇಶಿಸಿದೆ. ಇದರಿಂದ ಅವರು 2027ರ ಆಗಸ್ಟ್ 13ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 1993ರ ಬ್ಯಾಚ್ನ ಐಆರ್ಎಸ್ ಅಧಿಕಾರಿಯಾಗಿರುವ ಅವರು 2023ರಿಂದ ಇಡಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇಡಿ ನಿರ್ದೇಶಕ ರಾಹುಲ್ ನವೀನ್ ಅಧಿಕಾರಾವಧಿ ವಿಸ್ತರಣೆ
Source: Public TV