ದೆಹಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್-ಬ್ಯಾಟರ್ ಅಭಿಷೇಕ್ ಪೊರೆಲ್ ಅವರನ್ನು ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪದ ಮೇರೆಗೆ ಹೂಗ್ಲಿಯಲ್ಲಿ ಬಂಧಿಸಲಾಗಿದೆ. ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಲ್ಲದೆ, ಆಕ್ಷೇಪಾರ್ಹ ಚಿತ್ರಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಯುವತಿಯ ದೂರಿನಲ್ಲಿ ಆರೋಪಿಸಲಾಗಿದೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಬಳಿಕ ಚಿನ್ಸುರಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅತ್ಯಾಚಾರ ಆರೋಪ; ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ
Source: Vishwavani