ಸಂಸತ್ತಿನ ಮಳೆಗಾಲ ಅಧಿವೇಶನದಲ್ಲಿ 15 ದಿನಗಳಿಂದ ಗೃಹ ಸಚಿವ ಅಮಿತ್ ಶಾ ಗೈರುಹಾಜರಾಗಿದ್ದು, ವಿಪಕ್ಷಗಳ ಟೀಕೆಗೆ ಕಾರಣವಾಗಿದೆ. ವಿದ್ಯಾರ್ಥಿ ಪ್ರತಿಭಟನೆ, ಲಾಠಿ ಪ್ರಹಾರ ಸೇರಿದಂತೆ ವಿಷಯಗಳಿಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿವೆ. ಸದನದಲ್ಲಿ ಉತ್ತರಿಸಲಿದ್ದಾರೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ.
ಸಂಸತ್‌ನಲ್ಲಿ ಅಮಿತ್ ಶಾ ಗೈರು: ವಿಪಕ್ಷಗಳ ಆರೋಪ
Source: Prajavani