ಬೆಂಗಳೂರಿನಲ್ಲಿ ಮಳೆ, ಆಗಸ್ಟ್ 16ರವರೆಗೆ ಮೋಡ ಕವಿದ ವಾತಾವರಣ

ಬೆಂಗಳೂರಿನಲ್ಲಿ ಮಳೆ, ಆಗಸ್ಟ್ 16ರವರೆಗೆ ಮೋಡ ಕವಿದ ವಾತಾವರಣ

ಬೆಂಗಳೂರಿನ ಪೀಣ್ಯ, ಇಂದಿರಾನಗರ ಸೇರಿದಂತೆ ಹಲವೆಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಹವಾಮಾನ ಇಲಾಖೆ ಆಗಸ್ಟ್ 16ರವರೆಗೆ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ. ಗಾಳಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು, ಉಷ್ಣಾಂಶದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.

Source: Prajavani

More in Top Stories

Read the live feed on ZapIndies