ಬಿಡದಿ ಟೌನ್‌ಶಿಪ್: ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ, ರೆಡ್ ಝೋನ್ ಮುಕ್ತಿಗೆ ಮನವಿ

ಬಿಡದಿ ಟೌನ್‌ಶಿಪ್: ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ, ರೆಡ್ ಝೋನ್ ಮುಕ್ತಿಗೆ ಮನವಿ

ಬಿಡದಿ ಟೌನ್‌ಶಿಪ್ ಯೋಜನೆಗೆ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳ ರೈತರು ಭೂಸ್ವಾಧೀನಕ್ಕೆ ಒಪ್ಪಿಗೆ ನೀಡಿದ್ದಾರೆ. ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ರೈತರು, ತಕ್ಷಣ ರೆಡ್ ಝೋನ್ ನಿಂದ ಮುಕ್ತಿಗೊಳಿಸಿ ಅಂತಿಮ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದ್ದಾರೆ. ಹಿಂದಿನ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Source: OneIndia Kannada

More in Top Stories

Read the live feed on ZapIndies